Friday, July 17, 2026
Homeತಾಜಾ ಸುದ್ದಿರಾಜ್ಯದ ಮುಂದಿನ‌ ಮುಖ್ಯಮಂತ್ರಿ ಸಿದ್ದರಾಮಯ್ಯ; ಅಧಿಕೃತ ಘೋಷಣೆಯೊಂದೇ ಬಾಕಿ

ರಾಜ್ಯದ ಮುಂದಿನ‌ ಮುಖ್ಯಮಂತ್ರಿ ಸಿದ್ದರಾಮಯ್ಯ; ಅಧಿಕೃತ ಘೋಷಣೆಯೊಂದೇ ಬಾಕಿ

- Advertisement -
- Advertisement -

ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಾಲಿ ಸಿಎಂ ಆಗೋದು ಬಹುತೇಕ ಖಚಿತ ಎನ್ನಲಾಗಿದೆ. ದೆಹಲಿಯಲ್ಲಿ ತಮ್ಮ ಆಪ್ತ ಶಾಸಕರ ಜೊತೆ ಸಿದ್ದು ಸಭೆ ನಡೆಸಿದ ಬೆನ್ನಲ್ಲೇ ಸಿದ್ದರಾಮಯ್ಯ ನೂತನ ಸಿಎಂ ಆಗೋದು ಖಚಿತ ಎನ್ನಲಾಗಿದೆ.

ಇನ್ನು ಸಿದ್ದರಾಮಯ್ಯ ನೂತನ ಸಿಎಂ ಎಂಬುವುದು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು  ಹೇಳಲಾಗುತ್ತಿದೆ. ಇದಕ್ಕೆ ಕೆಲವೇ  ಹೊತ್ತಲ್ಲೇ ಉತ್ತರ ಸಿಗಲಿದೆ.

- Advertisement -

Latest News

error: Content is protected !!