Thursday, June 4, 2026
Homeಕರಾವಳಿಉಡುಪಿರಾಜ್ಯದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಬೆಳೆಯಲು ಸಿದ್ದರಾಮಯ್ಯ ಅವರೇ ಕಾರಣ: ನಳಿನ್‌

ರಾಜ್ಯದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಬೆಳೆಯಲು ಸಿದ್ದರಾಮಯ್ಯ ಅವರೇ ಕಾರಣ: ನಳಿನ್‌

- Advertisement -
- Advertisement -

ವಿಜಯಪುರ: ರಾಜ್ಯದಲ್ಲಿ ಪಿಎಫ್‌ಐ, ಎಸ್‌ಡಿಪಿಐ ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ಕಾರಣ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವಧಿಯಲ್ಲೆ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ. ಅತಿ ಹೆಚ್ಚು ನಮ್ಮ ರಾಜ್ಯದವರನ್ನೇ ಬಂಧಿಸಿದ್ದಾರೆ ಎಂದರು.

- Advertisement -

Latest News

error: Content is protected !!