Thursday, June 25, 2026
Homeತಾಜಾ ಸುದ್ದಿದೇಶದ ಮೂರನೇ ಶ್ರೀಮಂತ ಸಿಎಂ ಸಿದ್ಧರಾಮಯ್ಯ

ದೇಶದ ಮೂರನೇ ಶ್ರೀಮಂತ ಸಿಎಂ ಸಿದ್ಧರಾಮಯ್ಯ

- Advertisement -
- Advertisement -

ನವದೆಹಲಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದ್ದಾರೆ ಎಂದು ವರದಿಯೊಂದು ಬಹಿರಂಗಪಡಿಸಿದೆ.

ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ದೇಶದ ಒಟ್ಟು 30 ಸಿಎಂಗಳ ಪಟ್ಟಿ ಬಿಡುಗಡೆ ಮಾಡಿದ್ದು, 30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ರೂ.ಗಳಷ್ಟಿದ್ದು, ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಒಟ್ಟು 931 ಕೋಟಿ ರೂ. ಮೌಲ್ಯದ ಆಸ್ತಿ ಹೊಂದುವ ಮೂಲಕ ಮೊದಲ ಸ್ಥಾನದಲ್ಲಿದ್ದರೆ, ಅರುಣಾಚಲ ಪ್ರದೇಶದ ಸಿಎಂ ಪೆಮಾ ಖಂಡು ಅವರು 332 ಕೋಟಿ ರೂ.ಗೂ ಹೆಚ್ಚು ಆಸ್ತಿ ಹೊಂದುವ ಮೂಲಕ ಎರಡನೇ ಸ್ಥಾನದಲ್ಲಿದ್ದಾರೆ.

- Advertisement -

Latest News

error: Content is protected !!