Thursday, June 4, 2026
Homeತಾಜಾ ಸುದ್ದಿಸಿಎಂ ಭಾಷಣದ ಮಧ್ಯೆ ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದ ವ್ಯಕ್ತಿ; ಖಡಕ್ ಆಗಿ ಉತ್ತರ...

ಸಿಎಂ ಭಾಷಣದ ಮಧ್ಯೆ ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದ ವ್ಯಕ್ತಿ; ಖಡಕ್ ಆಗಿ ಉತ್ತರ ಕೊಟ್ಟ ಸಿಎಂ

- Advertisement -
- Advertisement -

ಮೈಸೂರು: ತಮ್ಮ ಭಾಷಣದ ವೇಳೆ ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದ ವ್ಯಕ್ತಿಯನ್ನು ಸಿಎಂ ಸಿದ್ದರಾಮಯ್ಯ ಅವರು ತರಾಟೆಗೆ ತೆಗೆದುಕೊಂಡ ಘಟನೆ ಮೈಸೂರಿನಲ್ಲಿ ನಡೆದಿದೆ.

ಅವರು ಇಂದು ರೈತರ ಮಕ್ಕಳಿಗೆ ಹೆಣ್ಣು ಕೊಡುತ್ತಿಲ್ಲ ಎಂದು ವ್ಯಕ್ತಿ ಓರ್ವ ಹೇಳಿದ್ದರು, ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಸುಮ್ಮನೆ ಏನೇನೋ ಮಾತಾಡಬಾರದು.

ಹಾಗಾದರೆ ರೈತರ ಹೆಣ್ಣು ಮಕ್ಕಳು, ಗಂಡು ಮಕ್ಕಳು ಮದುವೆನೇ ಆಗಿಲ್ವಾ? ನಾನು ಮದ್ವೆ ಆಗಿಲ್ವಾ ಅಂತ ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದರು. ರೈತರ ಮಕ್ಕಳಿಗೆ ಹೆಣ್ಣು ಕೊಡಲ್ಲ ಅಂತಾ ಏನೂ ಇಲ್ಲ. ರೈತರ ಮಕ್ಕಳಿಗೆ ಎಲ್ಲರೂ ಹೆಣ್ಣು ಕೊಡುತ್ತಾರೆ ಅಂತ ಅವರು ಹೇಳಿದರು.

- Advertisement -

Latest News

error: Content is protected !!