Thursday, June 4, 2026
Homeತಾಜಾ ಸುದ್ದಿಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ ಅವರು ದೇವೇಗೌಡರನ್ನು ಭೇಟಿಯಾದರು.

ಎರಡು ದಿನಗಳ ಹಿಂದಷ್ಟೇ ಸಚಿವ ಆರ್ ಅಶೋಕ್ ಕೂಡ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿ ವಾಪಸ್ ಆಗಿದ್ದರು. ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಹ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

- Advertisement -

Latest News

error: Content is protected !!