Saturday, May 18, 2024
Homeಕರಾವಳಿಉಡುಪಿಹಿರಿಯಡ್ಕ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ

ಹಿರಿಯಡ್ಕ ವೀರಭದ್ರಸ್ವಾಮಿ ದೇವಸ್ಥಾನದಲ್ಲಿ ಸಿದ್ದರಾಮಯ್ಯ ವಿಶೇಷ ಪೂಜೆ

spot_img
- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯ ಹಿರಿಯಡ್ಕದ ಶ್ರೀ ವೀರಭದ್ರಸ್ವಾಮಿ ದೇವಾಲಯಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ಮಂಗಳೂರಿಗೆ ಆಗಮಿಸಿದ ಸಿದ್ಧರಾಮಯ್ಯ ಬಳಿಕ ಹಿರಿಯಡ್ಕಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ ಸೊರಕೆ, ಮಾಜಿ ಶಾಸಕರಾದ ಗೋಪಾಲ ಪೂಜಾರಿ, ಮೊಯಿದ್ದೀನ್ ಬಾವಾ ಮತ್ತು ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜಾ ಹಾಜರಿದ್ದರು.

ಭೂ ಮಸೂದೆ ಕಾಯಿದೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಿದ್ದರಾಮಯ್ಯ ಹಿರಿಯಡ್ಕಕ್ಕೆ ಭೇಟಿ ನೀಡಿದ್ದಾರೆ.

- Advertisement -
spot_img

Latest News

error: Content is protected !!