Saturday, December 14, 2024
Homeತಾಜಾ ಸುದ್ದಿದುಷ್ಕೃತ್ಯದಲ್ಲಿ ತೊಡಗಿರೋರನ್ನು ಗುರುತಿಸಿ ಕಠಿಣ ಶಿಕ್ಷೆ ನೀಡಿ: ಸಿದ್ದು

ದುಷ್ಕೃತ್ಯದಲ್ಲಿ ತೊಡಗಿರೋರನ್ನು ಗುರುತಿಸಿ ಕಠಿಣ ಶಿಕ್ಷೆ ನೀಡಿ: ಸಿದ್ದು

spot_img
- Advertisement -
- Advertisement -

ಸಿಲಿಕಾನ್ ಸಿಟಿಯಲ್ಲಿರುವ ಪಾದರಾಯನಪುರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಬಿಎಸ್‍ವೈ ಅವರನ್ನು ಒತ್ತಾಯಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಮಾಜಿ ಸಿಎಂ, ಪಾದರಾಯನಪುರದಲ್ಲಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸುತ್ತೇನೆ ಎಂದು ಬರೆದು ಬಿಎಸ್‍ವೈ ಅವರಿಗೆ ಟ್ಯಾಗ್ ಮಾಡಿದ್ದಾರೆ.

- Advertisement -
spot_img

Latest News

error: Content is protected !!