Sunday, June 7, 2026
Homeಕರಾವಳಿಉಡುಪಿವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ನೆರೆ ಪ್ರವಾಸ ರದ್ದು

ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ನೆರೆ ಪ್ರವಾಸ ರದ್ದು

- Advertisement -
- Advertisement -

ಬೆಂಗಳೂರು: ವಿಧಾನಸಭೆ ವಿಪಕ್ಷ ಸಿದ್ದರಾಮಯ್ಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ನೆರೆ ಪ್ರವಾಸ ರದ್ದುಗೊಂಡಿದೆ.

ಜಾರಿ ನಿರ್ದೇಶನಾಲಯದ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಜುಲೈ ಇಪ್ಪತೊಂದರಂದು ಪ್ರತಿಭಟನೆ ನಿಗದಿಯಾಗಿರುವ ಕಾರಣ ಪ್ರವಾಸ ರದ್ದುಪಡಿಸಲಾಗಿದೆ

ಕೊಡಗು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಸಿದ್ದರಾಮಯ್ಯ ಪ್ರವಾಸ ನಿಗದಿಪಡಿಸಲಾಗಿತ್ತು.

ಬೆಂಗಳೂರಿನಲ್ಲೇ ಇರುವಂತೆ ಕಾಂಗ್ರೆಸ್ ಪಕ್ಷದಿಂದ ಸೂಚನೆ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಬೆಂಗಳೂರಿನಲ್ಲೇ ಉಳಿಯಲಿದ್ದಾರೆ.

- Advertisement -

Latest News

error: Content is protected !!