Saturday, June 6, 2026
Homeತಾಜಾ ಸುದ್ದಿಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಆಸ್ಪತ್ರೆಗೆ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು;ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.ನಿನ್ನೆ ರಾತ್ರಿ 11.30 ರ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದು, ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Latest News

error: Content is protected !!