Sunday, June 7, 2026
Homeತಾಜಾ ಸುದ್ದಿಜುಲೈ 20ರಿಂದ ಎರಡು ದಿನಗಳ ಕಾಲ ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಮಳೆ ಹಾನಿ...

ಜುಲೈ 20ರಿಂದ ಎರಡು ದಿನಗಳ ಕಾಲ ಉಡುಪಿ ಮತ್ತು ದ.ಕ. ಜಿಲ್ಲೆಗಳಲ್ಲಿ ಸಿದ್ದರಾಮಯ್ಯ ಮಳೆ ಹಾನಿ ವೀಕ್ಷಣೆ

- Advertisement -
- Advertisement -

ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಮೂರು ದಿನಗಳ ಕಾಲ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿದ್ದರಾಮಯ್ಯ ಪ್ರವಾಸ ಕೈಗೊಳಲಿದ್ದಾರೆ

ಜುಲೈ 19ರಂದು ಕೊಡಗು, 20 ಹಾಗೂ 21ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

ಕಳೆದ ವಾರ ಕರಾವಳಿ ಜಿಲ್ಲೆಗಳಿಗೆ ಸಿಎಂ ಮತ್ತು ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

- Advertisement -

Latest News

error: Content is protected !!