Friday, June 27, 2025
Homeತಾಜಾ ಸುದ್ದಿತನ್ನ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ತನ್ನ ಅಭಿಮಾನಿಗೆ ಕಪಾಳ ಮೋಕ್ಷ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು; ತಮ್ಮ ಅಭಿಮಾನಿಗೆ  ವಿಪಕ್ಷ ನಾಯಕ ಸಿದ್ದರಾಮಯ್ಯ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ.

ದಾವಣಗೆರೆಯ ಹರಿಹರ ಕ್ಷೇತ್ರದಿಂದ ಕಾಂಗ್ರೆಸ್‌ ಶಾಸಕ ರಾಮಪ್ಪ ಸ್ಪರ್ಧಿಸಲು ಮುಂದಾಗಿದ್ದಾರೆ. ಇದಕ್ಕಾಗಿ ರಾಮಪ್ಪ ಬೆಂಬಲಿಗರು ಸಿದ್ದರಾಮಯ್ಯ ಸುತ್ತುವರೆದು ಕಾಂಗ್ರೆಸ್​ ಟಿಕೆಟ್​ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.  ಇನ್ನು ಈ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ, ಶಾಸಕ ರಾಮಪ್ಪ ಅವರಿಗೆ ಸ್ಪಷ್ಟನೆ ನೀಡಿದ್ದು, ಕಾಯುವಂತೆ ಸೂಚಿಸಿದ್ದಾರೆ

ಆದರೆ ಸಿದ್ದರಾಮಯ್ಯ ಮನೆ ಮುಂದೆ ರಾಮಪ್ಪ ಬೆಂಬಲಿಗರು ಟಿಕೆಟ್‌ ನೀಡಲು ಒತ್ತಾಯಿಸಲು ಆರಂಭಿಸಿದ್ದಾರೆ. ಜನಸಂದಣಿ ನಡುವೆ ಸಿದ್ದರಾಮಯ್ಯ ಹೊರಡುವಾಗ ತಳ್ಳಾಟ ನೂಕಾಟವಾಗಿದ್ದು, ಸಿಟ್ಟಿನಿಂದ ಅಭಿಮಾನಿಗೆ ಕಪಾಳಮೋಕ್ಷ ಮಾಡಿದ್ದಾರೆ

- Advertisement -
spot_img

Latest News

error: Content is protected !!