Sunday, June 7, 2026
Homeಕರಾವಳಿಆಸ್ಕರ್ ಫೆರ್ನಾಂಡೀಸ್ ಆರೋಗ್ಯ ವಿಚಾರಿಸಿದ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

ಆಸ್ಕರ್ ಫೆರ್ನಾಂಡೀಸ್ ಆರೋಗ್ಯ ವಿಚಾರಿಸಿದ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್

- Advertisement -
- Advertisement -

ಮಂಗಳೂರು:ಕೇಂದ್ರದ ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿರುವ ಮಂಗಳೂರಿನ ಎನಪೊಯ ಆಸ್ಪತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಸಂಜೆ ಭೇಟಿ ನೀಡಿದರು.

ಆಸ್ಕರ್ ಅವರ ಆರೋಗ್ಯಸ್ಥಿತಿ ಕುರಿತು ಅವರ ಪತ್ನಿ ಬ್ಲಾಸಮ್ ಫರ್ನಾಂಡಿಸ್ ಹಾಗೂ ಆಸ್ಪತ್ರೆ ಹಿರಿಯ ವೈದ್ಯರ ಜತೆ ಸಮಾಲೋಚನೆ ನಡೆಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರರು ಇದ್ದರು.

- Advertisement -

Latest News

error: Content is protected !!