Saturday, June 6, 2026
Homeತಾಜಾ ಸುದ್ದಿ'ಆರಗ ಜ್ಞಾನೇಂದ್ರ' ನಾಲಾಯಕ್ ಗೃಹ ಸಚಿವ; ಸಿದ್ದರಾಮಯ್ಯ ವಾಗ್ದಾಳಿ

‘ಆರಗ ಜ್ಞಾನೇಂದ್ರ’ ನಾಲಾಯಕ್ ಗೃಹ ಸಚಿವ; ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಕೂಡಲೇ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಂದ ರಾಜೀನಾಮೆ ಪಡೆಯಲಿ,ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯಒತ್ತಾಯಿಸಿದ್ದಾರೆ.


ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯಬೆಂಗಳೂರಿನಲ್ಲಿ ಚಂದ್ರು ಕೊಲೆ ಪ್ರಚೋದಿಸಿದ್ದೇ ಗೃಹ ಸಚಿವರು. ಗೃಹ ಸಚಿವ ಆರಗ ಜ್ಞಾನೇಂದ್ರ ಚುಚ್ಚಿ ಚುಚ್ಚಿಕೊಂದಿದ್ದಾರೆಂದಿದ್ದರು. ಆದರೆ ಬೈಕ್ ಅಪಘಾತ ವಿಚಾರದಲ್ಲಿ ಚಂದ್ರು ಕೊಲೆ ನಡೆದಿದೆ ಎಂದು ಹೇಳಿದರು.

- Advertisement -

Latest News

error: Content is protected !!