Monday, June 10, 2024
Homeಕರಾವಳಿಉಡುಪಿಉಡುಪಿ: ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ಪುತ್ತಿಗೆ ಶ್ರೀಗಳಿಂದ ರಜತಕವಚ ಸಮರ್ಪಣೆ

ಉಡುಪಿ: ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ ಪುತ್ತಿಗೆ ಶ್ರೀಗಳಿಂದ ರಜತಕವಚ ಸಮರ್ಪಣೆ

spot_img
- Advertisement -
- Advertisement -

ಉಡುಪಿ : ಭಾವಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಚಂದ್ರಮೌಳೀಶ್ವರ ದೇವಸ್ಥಾನ ಹಾಗೂ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನಕ್ಕೆ 15 ಲಕ್ಷ ರೂ . ವೆಚ್ಚದಲ್ಲಿ ರಜತಕವಚ ಸಮರ್ಪಣೆ ಮಾಡಿದರು.

ಅನಂತೇಶ್ವರ ದೇವರ ಮಹಾರಥೋತ್ಸವದ ನಿಮಿತ್ತ ಜೋಡು ದೇಗುಲದ ಆಡಳಿತ ಮುಕ್ತಸರರೂ ಆಗಿರುವ ಪುತ್ತಿಗೆ ಶ್ರೀಗಳು , ವೈಯಕ್ತಿಕ ಸೇವಾರೂಪವಾಗಿ ದೇವರಿಗೆ ರಜತಕವಚ ಸಮರ್ಪಣೆ ಮಾಡಿದರು .

- Advertisement -
spot_img

Latest News

error: Content is protected !!