Monday, June 8, 2026
Homeಕ್ರೀಡೆಟೋಕಿಯೋ ಪ್ಯಾರಾಲಿಂಪಿಕ್ಸ್: ಡಿಸ್ಕಸ್ ಥ್ರೋ ನಲ್ಲಿ ಬೆಳ್ಳಿ ಪದಕ ಗೆದ್ದ ಯೋಗೇಶ್!

ಟೋಕಿಯೋ ಪ್ಯಾರಾಲಿಂಪಿಕ್ಸ್: ಡಿಸ್ಕಸ್ ಥ್ರೋ ನಲ್ಲಿ ಬೆಳ್ಳಿ ಪದಕ ಗೆದ್ದ ಯೋಗೇಶ್!

- Advertisement -
- Advertisement -

ಟೋಕಿಯೋ: ಪ್ಯಾರಾಲಿಂಪಿಕ್ಸ್‌ನಲ್ಲಿ ಪುರುಷರ ಡಿಸ್ಕಸ್ ಥ್ರೋ ಎಫ್ 56 ವಿಭಾಗದಲ್ಲಿ ಯೋಗೇಶ್ ಕಥುನಿಯಾ ಬೆಳ್ಳಿ ಪದಕ ಗೆಲ್ಲುವ ಮೂಲಕ ಭಾರತದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.



ದಿನದ ಆರಂಭದಲ್ಲೇ ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಗೆದ್ದು ಅವನಿ ಲೆಕೇರಾ ಚಿನ್ನದ ಪದಕಕ್ಕೆ ಕೊರಳೊಡ್ಡಿದರೆ ಸದ್ಯ ಪುರುಷರ ಡಿಸ್ಕಸ್ ಥ್ರೋನ ಎಫ್ 56 ವಿಭಾಗದಲ್ಲಿ ಯೋಗೇಶ್ ಕಥುನಿಯಾ ಬೆಳ್ಳೆ ಪದಕಕ್ಕೆ ಮುತ್ತಿಕ್ಕಿದ್ದಾರೆ. 44.38 ಮೀಟರ್​ ಎಸೆದು ಭಾರತಕ್ಕೆ 5ನೇ ಪದಕ ತಂದುಕೊಟ್ಟಿದ್ದಾರೆ.

- Advertisement -

Latest News

error: Content is protected !!