Saturday, June 6, 2026
Homeತಾಜಾ ಸುದ್ದಿ"ಫಲಿಸಿತು ಕೋಟ್ಯಾಂತರ ಅಭಿಮಾನಿಗಳ ಹಾರೈಕೆ" ಗಾಯಕ ಎಸ್.ಪಿ. ಬಿ ಚೇತರಿಕೆ

“ಫಲಿಸಿತು ಕೋಟ್ಯಾಂತರ ಅಭಿಮಾನಿಗಳ ಹಾರೈಕೆ” ಗಾಯಕ ಎಸ್.ಪಿ. ಬಿ ಚೇತರಿಕೆ

- Advertisement -
- Advertisement -

ಚೆನ್ನೈ : ಇಲ್ಲಿನ ಎಂಜಿಎಂ ಹೆಲ್ತ್ ಕೇರ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೊಳಗಾಗಿ ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕಳೆದ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದು ಅವರ ಆರೋಗ್ಯ ಪರಿಸ್ಥಿತಿ ಚೇತರಿಕೆ ಕಂಡಿದೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಕೊರೊನಾ ಸೋಂಕಿನಿಂದ ಮುಕ್ತರಾಗಿದ್ದು, ವೆಂಟಿಲೇಟರ್ ಮೂಲಕ ಚಿಕಿತ್ಸೆ ಮುಂದುವರೆದಿದೆ ಎನ್ನಲಾಗಿದೆ.

ಅವರ ಪುತ್ರ ಎಸ್.ಪಿ. ಚರಣ್ ಮಾತನಾಡಿ ಎಸ್.ಪಿ.ಬಿ. ಈಗ ಅಲ್ಪ ಪ್ರಮಾಣದಲ್ಲಿ ಆಹಾರವನ್ನು ಸೇವಿಸುತ್ತಿದ್ದು, ಶೀಘ್ರದಲ್ಲೇ ಗುಣಮುಖರಾಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಚೇತರಿಕೆಗಾಗಿ ಕೋಟ್ಯಾಂತರ ಅಭಿಮಾನಿಗಳ ಪ್ರೀತಿ ಹಾರೈಕೆ ಈಗ ಫಲ ನೀಡಿದೆ.

- Advertisement -

Latest News

error: Content is protected !!