- Advertisement -
![]()
- Advertisement -
ಚಾಮರಾಜನಗರ: ಕೃಷಿಹೊಂಡಕ್ಕೆ ಬಿದ್ದು ಅಕ್ಕ ತಂಗಿಯರು ಸಾವನ್ನಪ್ಪಿರುವ ದುರ್ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕೆಟ್ಟೇಪುರ ಗ್ರಾಮದಲ್ಲಿ ಘಟನೆ ನಡೆದಿದೆ.
ಕೆಬ್ಬೆಪುರ ಗ್ರಾಮರ ರೇಚಣ್ಣ ಎಂಬುವವರ ಇಬ್ಬರು ಹೆಣ್ಣು ಮಕ್ಕಳೇ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ ದುರ್ದೈವಿಗಳು ಪೂಜಾ(8) ಪುಣ್ಯ (9) ಸಾವನ್ನಪ್ಪಿದ ದುರ್ದೈವಿಗಳು. ಹುಂಡೀಪುರ ಪ್ರೌಢಶಾಲೆ ಯಲ್ಲಿ ಓದುತ್ತಿದ್ದ ಮಕ್ಕಳು ಇವರಾಗಿದ್ದಾರೆ.
ಮಕ್ಕಳ ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
- Advertisement -


