Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ನೇತ್ರಾವತಿಗೆ ಆಗಮಿಸಿದ ಎಸ್.ಐ.ಟಿ‌ ಮತ್ತು ದೂರುದಾರ: ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ಥಳ ಮಹಜರು

ಬೆಳ್ತಂಗಡಿ : ನೇತ್ರಾವತಿಗೆ ಆಗಮಿಸಿದ ಎಸ್.ಐ.ಟಿ‌ ಮತ್ತು ದೂರುದಾರ: ನೇತ್ರಾವತಿ ಸ್ನಾನ ಘಟ್ಟದಲ್ಲಿ ಸ್ಥಳ ಮಹಜರು

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ಮತ್ತು ದೂರುದಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ಧರ್ಮಸ್ಥಳ ಗ್ರಾಮ ನೇತ್ರಾವತಿ ಸ್ನಾನ ಘಟ್ಟದಲ್ಲಿ ಜುಲೈ 28 ರಂದು ಮಧ್ಯಾಹ್ನ 1 ಗಂಟೆಗೆ ದೂರುದಾರನನ್ನು ಕರೆತಂದು ಸ್ಥಳದ ಮಹಜರು ನಡೆಸುತ್ತಿದ್ದಾರೆ.

ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದ್ದು. ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಬೀಡು ಬಿಟ್ಟಿದೆ.

- Advertisement -

Latest News

error: Content is protected !!