Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಇಬ್ಬರು ಆಂಬ್ಯುಲೆನ್ಸ್ ಚಾಲಕರಿಗೆ ಎಸ್.ಐ.ಟಿ ಬುಲಾವ್

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಇಬ್ಬರು ಆಂಬ್ಯುಲೆನ್ಸ್ ಚಾಲಕರಿಗೆ ಎಸ್.ಐ.ಟಿ ಬುಲಾವ್

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಬೆಳ್ತಂಗಡಿಯ ಇಬ್ಬರು ಸಮಾಜಸೇವಕ ಆಂಬ್ಯುಲೆನ್ಸ್ ಚಾಲಕರಿಗೆ ಎಸ್.ಐ‌.ಟಿ ವಿಚಾರಣೆಗೆ ಬುಲಾವ್ ನೀಡಿದೆ.

ಬೆಳ್ತಂಗಡಿ ತಾಲೂಕಿನಲ್ಲಿ ಹಲವಾರು ವರ್ಷಗಳಿಂದ ಸಮಾಜಸೇವಕರಾಗಿ ಆಂಬ್ಯುಲೆನ್ಸ್ ವಾಹನದಲ್ಲಿ ಸೇವೆ ಮಾಡುತ್ತಿರುವ ಬೆಳ್ತಂಗಡಿಯ ಜಲೀಲ್ ಬಾಬಾ ಮತ್ತು ಹಮೀದ್ ಇಬ್ಬರಿಗೆ ಧರ್ಮಸ್ಥಳ ಗ್ರಾಮದಲ್ಲಿ ಯುಡಿಆರ್ ಪ್ರಕರಣದಲ್ಲಿ ಪೊಲೀಸರ ಸಮ್ಮುಖದಲ್ಲಿ  ಶವಗಾರಕ್ಕೆ ಸಾಗಿಸಿದ ಬಗ್ಗೆ ಹೇಳಿಕೆ ಪಡೆದುಕೊಳ್ಳಲು ಅ.4 ರಂದು ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಕರೆದಿದ್ದಾರೆ.

- Advertisement -

Latest News

error: Content is protected !!