Tuesday, June 23, 2026
Homeಕರಾವಳಿಬೆಳ್ತಂಗಡಿ : ಎಸ್ಐಟಿ ಪ್ರಕರಣದ ವಿಚಾರಣೆ ಮುಂದೂಡಿದ ನ್ಯಾಯಾಲಯ

ಬೆಳ್ತಂಗಡಿ : ಎಸ್ಐಟಿ ಪ್ರಕರಣದ ವಿಚಾರಣೆ ಮುಂದೂಡಿದ ನ್ಯಾಯಾಲಯ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣದಲ್ಲಿ ಎಸ್.ಐ.ಟಿ ವರದಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳದವರನ್ನು ಸಂತ್ರಸ್ತರು ಎಂದು ಪರಿಗಣಿಸಬೇಕು ಎಂಬ ಅರ್ಜಿಯ ವಿಚಾರಣೆಯನ್ನು ಮಾ.5ಕ್ಕೆ ಮುಂದೂಡಲಾಗಿದೆ.

ಬೆಳ್ತಂಗಡಿ ನ್ಯಾಯಾಲಯದಲ್ಲಿ ಫೆ. 13ರಂದು ಪ್ರಕರಣದ ವಿಚಾರಣೆಗೆ ದಿನ ನಿಗದಿಯಾಗಿತ್ತು ಇಂದು ಮಹೇಶ್ ಶೆಟ್ಟಿ ತೊಮರೋಡಿ ಪರ ವಕೀಲರು ವಾದ ಮಂಡಿಸಬೇಕಾಗಿತ್ತು ಆದರೆ ಪ್ರಭಾರ ನ್ಯಾಯಾಧೀಶರು ಲಭ್ಯವಿಲ್ಲದ ಕಾರಣ ಮಾ.5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

- Advertisement -

Latest News

error: Content is protected !!