Thursday, June 4, 2026
Homeಕರಾವಳಿಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಮಂಗಳೂರಿಗೆ...

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ; ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಮಂಗಳೂರಿಗೆ ಆಗಮನ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿಯವರು ಖುದ್ದು ದೂರುದಾರನ ವಿಚಾರಣೆ ನಡೆಸಲು ಜುಲೈ 27 ರಂದು 12 ಗಂಟೆಗೆ ಮಂಗಳೂರು ಐಬಿಗೆ ಆಗಮಿಸಿದ್ದಾರೆ. ಇವತ್ತು ಮೂವರು ವಕೀಲರೊಂದಿಗೆ ದೂರುದಾರ ಕಾರಿನಲ್ಲಿ ಬಂದಿದ್ದು ತನಿಖೆಗೆ ಹಾಜರಾಗಿದ್ದಾನೆ.

ದೂರುದಾರನ ವಿಚಾರಣೆ ಬಳಿಕ ಎಸ್.ಐ.ಟಿ ತಂಡದ ಜೊತೆ ಸಭೆ ನಡೆಸಿ ಪ್ರಕರಣದ ತನಿಖೆಯ ಬಗ್ಗೆ ಮಾಹಿತಿ ಪಡೆಯಲಿದ್ದು.ಬಳಿಕ ಮುಂದಿನ ತನಿಖೆಯ ಬಗ್ಗೆ ಮಾರ್ಗದರ್ಶನ ನೀಡಲಿದ್ದಾರೆ.

- Advertisement -

Latest News

error: Content is protected !!