Wednesday, June 24, 2026
Homeಕರಾವಳಿಬೆಳ್ತಂಗಡಿ : ಮಂಗಳೂರಿಗೆ ಎಸ್‌.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಆಗಮನ

ಬೆಳ್ತಂಗಡಿ : ಮಂಗಳೂರಿಗೆ ಎಸ್‌.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಆಗಮನ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್‌.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಆಗಸ್ಟ್ 6 ರಂದು ಬೆಳಗ್ಗೆ  ಮಂಗಳೂರಿಗೆ ಆಗಮಿಸಿದ್ದಾರೆ. ಇನ್ನೂ ಮಂಗಳೂರಿನಿಂದ ಮಧ್ಯಾಹ್ನದ ವೇಳೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಸಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ‌

- Advertisement -

Latest News

error: Content is protected !!