- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಿಗೆ ಬುಲಾವ್ ನೀಡಿದ್ದು ಅದರಂತೆ ವಿಚಾರಣೆಗೆ ಹಾಜರಾಗಿದ್ದಾರೆ.
ಧರ್ಮಸ್ಥಳ ಗ್ರಾಮ ಪಂಚಾಯತ್ ನಾಲ್ಕು ಮಂದಿ ಮಾಜಿ ಅಧ್ಯಕರಾದ ಕೇಶವ್ ಬೆಳಾಲ್ , ಪ್ರಭಾಕರ್ , ಗೀತಾ, ಚಂದನ್ ಕಾಮತ್ ಇವರನ್ನು ಸೆ.29 ರಂದು ಎಸ್.ಐ.ಟಿ ವಿಚಾರಣೆಗೆ ಹಾಜರಾಗಿದ್ದಾರೆ.
ಈ ನಾಲ್ಕು ಮಂದಿ ಅಧ್ಯಕ್ಷರಾಗಿದ್ದ ಸಮಯದಲ್ಲಿ ಯುಡಿಆರ್ ಪ್ರಕರಣದಲ್ಲಿ ಶವ ಹೂತ ಬಗ್ಗೆ ತನಿಖೆಗಾಗಿ ಕರೆಸಲಾಗಿದೆ.
- Advertisement -


