- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್1 ರಂದು ಸಂಜೆ ಎಸ್.ಐ.ಟಿ ಇನ್ಸ್ಪೆಕ್ಟರ್ ಮಂಜುನಾಥ್ ತಂಡ ಧರ್ಮಸ್ಥಳ ಗ್ರಾಮ ಪಂಚಾಯತಿಗೆ ಆಗಮಿಸಿ 1995 ರಿಂದ 2014 ರ ವರೆಗಿನ ಯುಡಿಆರ್ ದಾಖಲೆಗಳನ್ನು ಪಡೆದುಕೊಂಡು ಹೋಗಿದ್ದಾರೆ.
- Advertisement -


