- Advertisement -
![]()
- Advertisement -
ಬೆಳ್ತಂಗಡಿ : ಬುರುಡೆ ಪ್ರಕರಣದ ಸಂಬಂಧ ಉಜಿರೆಯ ಖಾಸಗಿ ಕ್ಲಿನಿಕ್ ಗೆ ತೆರಳಿ ಎಸ್.ಐ.ಟಿ ತನಿಖೆ ನಡೆಸುತ್ತಿದ್ದಾರೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಖಾಸಗಿ ದಂತ ಚಿಕಿತ್ಸಾಲಯಕ್ಕೆ ಎಸ್.ಐ.ಟಿ ತಂಡ ಜೊತೆ ಎಫ್ಎಸ್ಎಲ್ ವಿಭಾಗದ ಸೋಕೋ ತಂಡ ಮತ್ತು ಸರಕಾರಿ ಪಂಚರು ತೆರಳಿ ತನಿಖೆ ನಡೆಸುತ್ತಿದ್ದಾರೆ.
- Advertisement -


