Wednesday, June 3, 2026
Homeತಾಜಾ ಸುದ್ದಿಹಾಸನ ಪೆನ್ ಡ್ರೈವ್ ಪ್ರಕರಣ; ಪ್ರಜ್ವಲ್ ರೇವಣ್ಣ ಪ್ರೇಯಸಿಗೆ ಎಸ್ ಐಟಿ ನೋಟಿಸ್

ಹಾಸನ ಪೆನ್ ಡ್ರೈವ್ ಪ್ರಕರಣ; ಪ್ರಜ್ವಲ್ ರೇವಣ್ಣ ಪ್ರೇಯಸಿಗೆ ಎಸ್ ಐಟಿ ನೋಟಿಸ್

- Advertisement -
- Advertisement -

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಪ್ರಜ್ವಲ್ ರೇವಣ್ಣ ಪ್ರೇಯಸಿಗೂ ಸಂಕಷ್ಟ ದುರಾಗಿದೆ.ಈಗಾಗಲೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್ ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದೀಗ ಪ್ರಜ್ವಲ್ ಗರ್ಲ್ ಫ್ರೆಂಡ್ ಗೂ ಎಸ್ ಐಟಿ ಸಂಕಷ್ಟ ಎದುರಾಗಿದೆ. ಪ್ರಜ್ವಲ್‌ ರೇವಣ್ಣರ ಗರ್ಲ್‍ಫ್ರೆಂಡ್‍ಗೆ ಎಸ್‍ಐಟಿ ನೋಟಿಸ್ ಕೊಟ್ಟಿದೆ ಎನ್ನಲಾಗಿದೆ.

ಈಕೆ ಪ್ರಜ್ವಲ್‍ಗೆ ವಿದೇಶದಲ್ಲಿರುವಾಗ ಸಹಾಯ ಮಾಡಿರೋ ಬಗ್ಗೆ ಎಸ್‌ಐಟಿ ಅಧಿಕಾರಿಗಳ ಬಳಿ ಮಹತ್ವದ ದಾಖಲೆಗಳು ಇದ್ದು, ಈ ನಿಟ್ಟಿನಲ್ಲಿ ಆಕೆಗೆ ನೋಟಿಸ್‌ ನೀಡಿ ವಿವರ ವನ್ನು ಕೋರಿದ್ದಾರೆ ಎನ್ನಲಾಗಿದೆ.ಇನ್ನು ಈಕೆ ವಿದೇಶದಲ್ಲಿದ್ದಾಗ ಹಣದ ಸಹಾಯವನ್ನು ಮಾಡಿರುವ ಶಂಕೆ ವ್ಯಕ್ತವಾಗಿದೆ.

- Advertisement -

Latest News

error: Content is protected !!