Wednesday, July 15, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

- Advertisement -
- Advertisement -

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ‌.ಟಿ ವಿಚಾರಣೆಗೆ ಸೋಮವಾರ ಹಾಜರಾಗುವಂತೆ ಸುಜಾತ ಭಟ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಜಯಂತ್ ಟಿ ಮತ್ತು ಗಿರೀಶ್ ಮಟ್ಟಣ್ಣವರ್ ಜೊತೆ ಸುಜಾತ ಭಟ್ ದೆಹಲಿಗೆ ಹೋಗಿದ್ದ ಪ್ರಕರಣ ಮತ್ತು ಚಿನ್ನಯ್ಯನಿಗೆ ಬೆಂಗಳೂರು ಮನೆಯಲ್ಲಿ ಆಶ್ರಯ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆಗೆ ಅ.27 ರಂದು ಸೋಮವಾರ ವಿಚಾರಣೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಹಾಜರಾಗುವಂತೆ ಸುಜಾತ ಭಟ್ ಗೆ ಎಸ್‌.ಐ.ಟಿ ಕಚೇರಿಯಿಂದ ಅ.25 ರಂದು ನೋಟಿಸ್ ಜಾರಿ ಮಾಡಿದ್ದಾರೆ.

- Advertisement -

Latest News

error: Content is protected !!