- Advertisement -
![]()
- Advertisement -
ಬೆಳ್ತಂಗಡಿ: ಹಲವಾರು ಶವಗಳನ್ನು ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 25 ರಂದು ರಾತ್ರಿ ಎಸ್.ಐ.ಟಿ ಅಧಿಕಾರಿಗಳು ಧರ್ಮಸ್ಥಳ ಠಾಣೆಗೆ ಆಗಮಿಸಿ ಪ್ರಕರಣದ ದಾಖಲೆಗಳನ್ನು ಪಡೆದುಕೊಂಡಿದ್ದಾರೆ.

ಎಸ್.ಐ.ಟಿ ತಂಡದ ಐಪಿಎಸ್ ಅಧಿಕಾರಿ ಜಿತೇಂದ್ರ ಕುಮಾರ್ ದಯಾಮ, ಡಿಎಸ್ಪಿ ಲೋಕೇಶ್ , ಇನ್ಸ್ಪೆಕ್ಟರ್ ಮಂಜುನಾಥ್ ಹಾಗೂ ಇತರ ಇಬ್ಬರು ಸಿಬ್ಬಂದಿ ಧರ್ಮಸ್ಥಳ ಠಾಣೆಗೆ ಆಗಮಿಸಿ ಸುಮಾರು 2 ಗಂಟೆಗಳ ದಾಖಲೆ ಬಗ್ಗೆ ಮಾಹಿತಿ ಪಡೆದುಕೊಂಡು ಧರ್ಮಸ್ಥಳ ಠಾಣೆಯ ಪಿ.ಎಸ್.ಐ ಸಮರ್ಥ್ ಅವರಿಂದ ದಾಖಲೆಗಳನ್ನು ಪಡೆದುಕೊಂಡು ಹೋದರು.

- Advertisement -


