Wednesday, June 3, 2026
Homeತಾಜಾ ಸುದ್ದಿಹಾಸನ ಪೆನ್ ಡ್ರೈವ್ ಪ್ರಕರಣ; ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ  ಕರೆದೊಯ್ದ...

ಹಾಸನ ಪೆನ್ ಡ್ರೈವ್ ಪ್ರಕರಣ; ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ  ಕರೆದೊಯ್ದ ಎಸ್ ಐಟಿ ಅಧಿಕಾರಿಗಳು

- Advertisement -
- Advertisement -

ಬೆಂಗಳೂರು : ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಸ್ಥಳ ಮಹಜರಿಗೆ  ಎಸ್ ಐಟಿ ಅಧಿಕಾರಿಗಳು ಹಾಸನಕ್ಕೆ ಕರೆದೊಯ್ದಿದ್ದಾರೆ.ಎಸ್ ಐಟಿ ಅಧಿಕಾರಿಗಳು ಸ್ಥಳ ಮಹಜರಿಗ ಹಾಸನ ಹಾಗೂ ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗಿದ್ದಾರೆ.

ಇಂದು ಬೆಳಗಿನ ಜಾವ ಪ್ರಜ್ವಲ್‌ ರೇವಣ್ಣರನ್ನು ಹಾಸನ ಹಾಗೂ ಹೊಳೆನರಸೀಪುರಕ್ಕೆ ಕರೆದುಕೊಂಡು ಹೋಗಿ ಸ್ಥಳ ಮಹಜರು ನಡೆಸಿದ್ದಾರೆ.

ಹಾಸನ, ಹೊಳೆನರಸೀಪುರದ ತೋಟದ ಮನೆಗಳಲ್ಲಿ ಸ್ಥಳ ಮಹಜರು ನಡೆಸಲಾಗಿದೆ. ಬಳಿಕ ಸಂಸದರ ಕಚೇರಿ ಸೇರಿದಂತೆ ಇತರೆಡೆ ಸ್ಥಳ ಮಹಜರು ನಡೆಯುವ ಸಾಧ್ಯತೆ ಇದೆ.

- Advertisement -

Latest News

error: Content is protected !!