Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಸಮೇತ ಐಡಿ ಕಾರ್ಡ್ ಪತ್ತೆ

ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಮೂರು ತಲೆಬರುಡೆ ಸಮೇತ ಐಡಿ ಕಾರ್ಡ್ ಪತ್ತೆ

- Advertisement -
- Advertisement -

ಬೆಳ್ತಂಗಡಿ : ಎಸ್.ಐ‌.ಟಿ ಕಾರ್ಯಾಚರಣೆಯಲ್ಲಿ ಮೂರು ಮಾನವನ ತಲೆಬರುಡೆ ಹಾಗೂ ಒಂದು ಐಡಿ ಕಾರ್ಡ್ ಪತ್ತೆಯಾಗಿದೆ.

ಧರ್ಮಸ್ಥಳ ಗ್ರಾಮದ ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸಂಜೆ 5 ಗಂಟೆಗೆ ಎಸ್‌.ಐ.ಟಿ ಅಧಿಕಾರಿಗಳ ಕಾರ್ಯಾಚರಣೆಯಲ್ಲಿ ಮಾನವನ ಮೂರು ತಲೆ ಬುರುಡೆ ಮತ್ತು ಒಂದು ಗಂಡಸ್ಸಿನ ಹಿರಿಯ ನಾಗರಿಕ ಐಡಿ ಕಾರ್ಡ್ ಪತ್ತೆಯಾಗಿದ್ದು ಮಹಜರು ಕಾರ್ಯ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!