- Advertisement -
![]()
- Advertisement -
ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ನಿವಾಸಿದ ಮೇಲೆ ಎಸ್.ಐ.ಟಿ ದಾಳಿ ಬೆನ್ನಲ್ಲೇ ಪಕ್ಕದಲ್ಲಿರುವ ಸಹೋದರ ಮೋಹನ್ ಶೆಟ್ಟಿ ನಿವಾಸದ ಮೇಲೆ ಮತ್ತೊಂದು ತಂಡ ದಾಳಿ ಮಾಡಿ ಪರಿಶೀಲನೆಯಲ್ಲಿ ತೊಡಗಿದೆ.
ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಬಂಧ ಎಸ್.ಐ.ಟಿ ಬಂಧಿಸಿರುವ ಆರೋಪಿ ಬುರುಡೆ ಚಿನ್ನಯ್ಯನಿಗೆ ಆಶ್ರಯ ನೀಡಿದ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಅವರ ಸಹೋದರ ಮೋಹನ್ ಶೆಟ್ಟಿ ನಿವಾಸದ ಮೇಲೆ ಆ.26 ರಂದು ಬೆಳಗ್ಗೆ 9:20 ಗಂಟೆಗೆ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಬೆಳ್ತಂಗಡಿ ನ್ಯಾಯಾಧೀಶರಿಂದ ಆ.25 ರಂದು ಸರ್ಚ್ ವಾರಂಟ್ ಪಡೆದುಕೊಂಡು ಆರೋಪಿ ಚಿನ್ನಯ್ಯನ ಜೊತೆಯಲ್ಲಿ ಕರೆದುಕೊಂಡು ಬಂದು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -


