Wednesday, June 3, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ;  ಮಂಗಳೂರಿಗೆ ಆಗಮಿಸಿದ ಎಸ್.ಐ.ಟಿ ಅಧಿಕಾರಿಗಳು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ;  ಮಂಗಳೂರಿಗೆ ಆಗಮಿಸಿದ ಎಸ್.ಐ.ಟಿ ಅಧಿಕಾರಿಗಳು

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ತನಿಖೆಗಾಗಿ ಜುಲೈ 25 ರಂದು ಸಂಜೆ ಮಂಗಳೂರು ಐಬಿಗೆ ಎಸ್.ಐ.ಟಿ ಅಧಿಕಾರಿಗಳು ಆಗಮಿಸಿದ್ದಾರೆ.

ಬೆಂಗಳೂರಿನಿಂದ ಆಗಮಿಸಿದ ಐಪಿಎಸ್ ಅನುಚೇತ್ ನೇರವಾಗಿ ಎಸ್.ಐ.ಟಿ ಇತರ ಅಧಿಕಾರಿಗಳಿದ್ದ ಮಂಗಳೂರು ಐಬಿಗೆ ತೆರಳಿದ್ದು . ಅಲ್ಲಿ ಇತರ ಎಸ್.ಐ.ಟಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಪ್ರಕರಣದ ದಾಖಲೆಗಳನ್ನು ಪರಿಶೀಲನೆ ನಡೆಸಿ ಅದರ ಬಗ್ಗೆ ಚರ್ಚಿಸಿದ ಬಳಿಕ ತನಿಖೆಗೆ ಇಳಿಯಲಿದ್ದಾರೆ ಅಧಿಕಾರಿಗಳು.

- Advertisement -

Latest News

error: Content is protected !!