Tuesday, July 14, 2026
Homeಕರಾವಳಿಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ

ಬೆಳ್ತಂಗಡಿ : ಎಸ್.ಐ.ಟಿ ಕಚೇರಿಗೆ ದೂರುದಾರ ಆಗಮನ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಮೂರನೇ ದಿನದ ಅಸ್ಥಿಪಂಜರ ಹುಡುಕಾಟಕ್ಕಾಗಿ ಜುಲೈ 30 ರಂದು 10 ಗಂಟೆಗೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ತನ್ನ ವಕೀಲರ ಜೊತೆ ಆಗಮಿಸಿದ್ದಾನೆ‌.

ಎಸ್.ಐ.ಟಿ ಕಚೇರಿಗೆ ಐಪಿಎಸ್ ಅನುಚೇತ್, ಐಪಿಎಸ್ ಜಿತೇಂದ್ರ ಕುಮಾರ್ ದಯಾಮ, ಎಸ್ಪಿ ಸೈಮನ್ , ಪುತ್ತೂರು ಎ.ಸಿ. ಸ್ಟೆಲ್ಲಾ ವರ್ಗೀಸ್, ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ, ಮಂಗಳೂರು ಕೆ.ಎಮ್.ಸಿ ವೈದ್ಯರ ತಂಡ, ಎಫ್ಎಸ್ಎಲ್ ತಂಡ, ಐ.ಎಸ್.ಡಿ ಹಾಗೂ ಇತರ ಅಧಿಕಾರಿಗಳು ಕಾರ್ಯಾಚರಣೆಗೆ ತಯಾರಿ ಮಾಡುತ್ತಿದ್ದಾರೆ.

- Advertisement -

Latest News

error: Content is protected !!