Thursday, June 25, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸಹೋದರ ಎಸ್‌.ಐ.ಟಿ ವಶಕ್ಕೆ ಪಡೆದು ವಿಚಾರಣೆ

ಬೆಳ್ತಂಗಡಿ : ಮಾಸ್ಕ್ ಮ್ಯಾನ್ ಚಿನ್ನಯ್ಯ ಸಹೋದರ ಎಸ್‌.ಐ.ಟಿ ವಶಕ್ಕೆ ಪಡೆದು ವಿಚಾರಣೆ

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದಲ್ಲಿ ಎಸ್.ಐ.ಟಿ ಅಧಿಕಾರಿಗಳು ದೂರುದಾರ ಚಿನ್ನಯ್ಯ ನನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದ್ದು. ಈ ನಡುವೆ ಉಜಿರೆಯಲ್ಲಿ ಕೆಲಸ ಮಾಡುತ್ತಿರುವ ಚಿನ್ನಯ್ಯ ಸಹೋದರ ತಾನಾಸಿಯನ್ನು ಉಜಿರೆಯಿಂದ ಎಸ್.ಐ.ಟಿ ಅಧಿಕಾರಿಗಳು ಆ.23 ರಂದು ಬೆಳಗ್ಗೆ 9 ಗಂಟೆಗೆ ವಶಕ್ಕೆ ಪಡೆದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗಿದೆ ‌

- Advertisement -

Latest News

error: Content is protected !!