Friday, June 5, 2026
Homeಕರಾವಳಿಉಡುಪಿಉಡುಪಿ: ಆರನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಆರನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು

- Advertisement -
- Advertisement -

ಉಡುಪಿ: ಆರನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ನಗರದ ಬ್ರಹ್ಮಗಿರಿಯಲ್ಲಿರುವ ಅಪಾರ್ಟ್ಮೆಂಟ್ ನಲ್ಲಿ ನಡೆದಿದೆ.

ಉಡುಪಿ ಸಾಯಿರಾಧಾ ಡೆವಲಪರ್ಸ್‌ ಉದ್ಯೋಗಿ ಪ್ರವೀಣ್‌ ಶೆಟ್ಟಿ ಎಂಬುವವರ ಪುತ್ರಿ ಮಂಗಳಾದೇವಿ(11) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಘಟನೆಗೆ ಕಾರಣ ಏನೆಂದು ತಿಳಿದುಬಂದಿಲ್ಲ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!