Monday, June 30, 2025
Homeಕರಾವಳಿಕಡಬ; ಕಾಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಕಡಬ; ಕಾಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

spot_img
- Advertisement -
- Advertisement -

ಕಡಬ; ಕಾಡಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಕೊಂಬಾರು ಗ್ರಾಮದ ಉಡೆಂಜಿಪಲ್ಲ ತೋಡು ಎಂಬಲ್ಲಿ ನಡೆದಿದೆ.ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, 5-6 ತಿಂಗಳ ಹಿಂದೆ ಸಾವನ್ನಪ್ಪಿರಬಹುದು ಎಂದು ಅಂದಾಜಿಸಲಾಗಿದೆ. ಅಲ್ಲದೇ ಇದು ಮಹಿಳೆಯದ್ದೋ ಇಲ್ಲ ಪುರುಷನದ್ದೋ ಎಂದು ಗೊತ್ತಾಗದ ಸ್ಥಿತಿಯಲ್ಲಿದೆ.

ಗುರುತು ಪತ್ತೆಗೆ ಸಹಕರಿಸಬೇಕಾಗಿ ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.

- Advertisement -
spot_img

Latest News

error: Content is protected !!