Saturday, June 6, 2026
Homeಕರಾವಳಿಉಡುಪಿಉಡುಪಿಯಲ್ಲಿ ವ್ಯಕ್ತಿ ಮೃತಪಟ್ಟ 8 ತಿಂಗಳ ಬಳಿಕ ಅಸ್ಥಿಪಂಜರ ಪತ್ತೆ

ಉಡುಪಿಯಲ್ಲಿ ವ್ಯಕ್ತಿ ಮೃತಪಟ್ಟ 8 ತಿಂಗಳ ಬಳಿಕ ಅಸ್ಥಿಪಂಜರ ಪತ್ತೆ

- Advertisement -
- Advertisement -

ಉಡುಪಿ: ವ್ಯಕ್ತಿಯೊಬ್ಬರು ಮೃತಪಟ್ಟು ಎಂಟು ತಿಂಗಳುಗಳ ಬಳಿಕ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಉಡುಪಿಯ ಅಲೆವೂರು ಗುಡ್ಡೆಯಂಗಡಿಯಲ್ಲಿ ನಡೆದಿದೆ. ಇಲ್ಲಿನ  ಮನೆಯೊಂದರಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ಮೃತ ಪಟ್ಟಿರುವ ವ್ಯಕ್ತಿಯನ್ನು ಸುರೇಶ್ ಶೆಟ್ಟಿ(47)ಎಂದು ಗುರುತಿಸಲಾಗಿದೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನು ಸುರೇಶ್ ಶೆಟ್ಟಿ ಅವರು ಸಾವನ್ನಪ್ಪಿ ಸುಮಾರು 8 ತಿಂಗಳು ಕಳೆದಿರಬಹುದು ಎಂದು ಅಂದಾಜಿಸಲಾಗಿದೆ. ಇನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಅಸ್ಥಿಪಂಜರವನ್ನು ಶವ ಪರೀಕ್ಷೆಗೆ ಮಣಿಪಾಲದ ಶವಗಾರಕ್ಕೆ ಸಾಗಿಸಲು ಉಚಿತ ಅಂಬುಲೆನ್ಸ್ ಸೇವೆ ಒದಗಿಸಿ ಪೊಲೀಸ್ ಇಲಾಖೆಗೆ ಸಹಕರಿಸಿದರು

Latest News

error: Content is protected !!