Thursday, June 25, 2026
Homeಕರಾವಳಿಬೆಳ್ತಂಗಡಿ :  ಗುರುತು ಮಾಡದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಬೆಳ್ತಂಗಡಿ :  ಗುರುತು ಮಾಡದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣ; ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆಗಸ್ಟ್ 4 ರಂದು ದೂರುದಾರ ಗುರುತು ಮಾಡದ ಜಾಗದಲ್ಲಿ ಗಂಡಸಿನ ಅಸ್ಥಿಪಂಜರ ಪತ್ತೆಯಾದ ಪ್ರಕರಣ ಸಂಬಂಧ ಎಸ್.ಐ.ಟಿ ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಅವರು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 5 ರಂದು ನೀಡಿದ ದೂರಿನ ಮೇರೆಗೆ ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

SIT ಗೆ ಹಸ್ತಾಂತರ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಗುರುತು ಮಾಡದ ಜಾಗದಲ್ಲಿ ಅಸ್ಥಿಪಂಜರ ಪತ್ತೆಯಾದ ಪ್ರಕರಣವನ್ನು ಧರ್ಮಸ್ಥಳ ಪೊಲೀಸರು ಹೆಚ್ಚಿನ  ತನಿಖೆಗಾಗಿ ಎಸ್.ಐ.ಟಿ ಸಂಸ್ಥೆಗೆ ಹಸ್ತಾಂತರ ಮಾಡಲಿದ್ದಾರೆ.

- Advertisement -

Latest News

error: Content is protected !!