- Advertisement -
![]()
- Advertisement -
ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಗಸ್ಟ್ 2 ರಂದು 9 ನೇ ಗುರುತು ಮಾಡಿದ ಸ್ಥಳದಲ್ಲಿ 12 ಗಂಟೆಯಿಂದ 2:15 ಗಂಟೆಯವರೆಗಿನ ಕಾರ್ಯಾಚರಣೆ ನಡೆಯಿತು. ಈ ವೇಳೆ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿಲ್ಲ. ಇನ್ನೂ ಊಟದ ಬಳಿಕ 10 ನೇ ಕಾರ್ಯಾಚರಣೆಗೆ ಮುಂದಾಗಿದ್ದಾರೆ.
- Advertisement -


