Friday, March 29, 2024
HomeUncategorizedಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ  ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ  ಆಸ್ಪತ್ರೆಯಿಂದ ಡಿಸ್ಚಾರ್ಜ್

spot_img
- Advertisement -
- Advertisement -

ಬೆಂಗಳೂರು: ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ  ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಗ್ಗೆ  ಆರೋಗ್ಯ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಮಾಜಿ ಸಿಎಂ ಎಸ್​.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ಸೆ.24ರಂದು ರಾತ್ರಿ ಹಳೇ ಮದ್ರಾಸ್​ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಎಸ್ ಎಂ ಕೃಷ್ಣ ಅವರು ತೀವ್ರ ನಿಗಾ ಮತ್ತು ವಿಶಾಲವಾದ ವಿಶೇಷ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದರು. ಇದೀಗ ಅವರು ಗುಣಮುಖರಾದ್ದರಿಂದ ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡಲಾಗಿದೆ.

- Advertisement -
spot_img

Latest News

error: Content is protected !!