Thursday, June 4, 2026
Homeತಾಜಾ ಸುದ್ದಿಜನಸ್ಪಂದನ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ: ಭಾಷಣದ ಆರಂಭದಲ್ಲಿ ಪ್ರವೀಣ್...

ಜನಸ್ಪಂದನ ಸಮಾವೇಶದಲ್ಲಿ ಪ್ರಧಾನ ಭಾಷಣ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ: ಭಾಷಣದ ಆರಂಭದಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಸ್ಮರಿಸಿಕೊಂಡು ಶ್ರದ್ಧಾಂಜಲಿ ಅರ್ಪಿಸಿದ ಸ್ಮೃತಿ ಇರಾನಿ

- Advertisement -
- Advertisement -

ದೊಡ್ಡಬಳ್ಳಾಪುರ: ಬಿಜೆಪಿ ಜನ ಸ್ಪಂದನಾ ಸಮಾವೇಶದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಧಾನ ಭಾಷಣ ಮಾಡಿದರು. ಭಾಷಣದ ಆರಂಭದಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಸ್ಮರಿಸಿಕೊಂಡು ಸ್ಮೃತಿ ಇರಾನಿ ಶ್ರದ್ದಾಂಜಲಿ ಅರ್ಪಿಸಿದರು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಿದ್ದಗಂಗಾ ಶ್ರೀ, ಕೋಲಾರ ದೇವತೆ ಸೇರಿದಂತೆ ಇತರೆ ಗಣ್ಯರನ್ನು ನೆನಪು ಮಾಡಿಕೊಂಡ್ರು. ಇದೇ ವೇಳೆ ಅವರು ಮಾತನಾಡುತ್ತ ಈ ಬಾರಿ ಈ ರಾಜ್ಯದಲ್ಲಿ ಮತ್ತೆ ಕರ್ನಾಟಕವನ್ನು ಮತ್ತೆ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತರುವುದಾಗಿ ಪ್ರಮಾಣ ಮಾಡಿ ಎಂದು ಹೇಳಿದರು.

- Advertisement -

Latest News

error: Content is protected !!