Saturday, October 17, 2026
Homeಕರಾವಳಿಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸ್ಮೃತಿ ಇರಾನಿ ಭೇಟಿ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸ್ಮೃತಿ ಇರಾನಿ ಭೇಟಿ

- Advertisement -
- Advertisement -

ಮಂಗಳೂರು: ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಸಚಿವೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು.  

ಬೆಳಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರ್ಶನ ಪಡೆದು  ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಸಚಿವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಕಿರುಷಷ್ಠಿ ಸಭಾಭವನದಲ್ಲಿ ಸಂವಾದ ನಡೆಸಿದರು. ಆ ನಂತರ ಮಧ್ಯಾಹ್ನ ಮಹಾಪೂಜೆಯಲ್ಲಿ ಭಾಗವಹಿಸಿದರು.

- Advertisement -

Latest News

error: Content is protected !!