Thursday, June 4, 2026
Homeಕರಾವಳಿಪುತ್ತೂರು ; ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ

ಪುತ್ತೂರು ; ಮಾಜಿ ಶಾಸಕ ಸಂಜೀವ ಮಠಂದೂರಿಗೆ ಹಾವು ಕಡಿತ

- Advertisement -
- Advertisement -

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ಹಾವು ಕಡಿದಿದೆ.  ಸದ್ಯ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು ಆಸ್ಪತ್ರೆಗೆ ಧಾವಿಸಿದ್ದಾರೆ.ಹಿರೇಬಂಡಾಡಿಯಲ್ಲಿರುವ ಅಮರ ಮನೆಯ ತೋಟದಲ್ಲಿ ನಿಂತಿರುವ ಸಂದರ್ಭದಲ್ಲಿ ವಿಷಪೂರಿತ ಕನ್ನಡಿ ಹಾವು ಅವರ ಕಾಲಿಗೆ ಕಚ್ಚಿದೆ.

ತಕ್ಷಣವೇ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!