Wednesday, June 24, 2026
Homeಕರಾವಳಿಸಾಮಾಜಿಕ ಕಾರ್ಯಕರ್ತೆ ಲಲಿತಾ ಡಿ ಸುಂದರ್ ನಿಧನ

ಸಾಮಾಜಿಕ ಕಾರ್ಯಕರ್ತೆ ಲಲಿತಾ ಡಿ ಸುಂದರ್ ನಿಧನ

- Advertisement -
- Advertisement -

‌ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ತೊಕ್ಕೊಟ್ಟು ಪ್ರದೇಶದಲ್ಲಿ ಸಾಮಾಜಿಕ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿದ್ದ ಲಲಿತಾ ಡಿ ಸುಂದರ್ ಅವರು ಇಂದು ನಿಧನರಾಗಿದ್ದಾರೆ.

ಲಲಿತಾ ಡಿ ಸುಂದರ್ ಅವರು ಮಹಿಳಾ ದೌರ್ಜನ್ಯದ ವಿರುದ್ಧ ಹೋರಾಡಿ ಅನೇಕ ಅಶಕ್ತ‌ ಮಹಿಳೆಯರಿಗೆ ನೆರವಾಗಿದ್ದ, ಭಾಜಪಾ ಮುಖಂಡರಾಗಿ, ಉಳ್ಳಾಲ ಪುರಸಭೆಯ ಕೌನ್ಸಿಲರ್ ಆಗಿ ಜನಸೇವೆಯಲ್ಲಿ ತೊಡಗಿದ್ದರು.

ಸಂಸದ ನಳಿನ್‌ ಕುಮಾರ್‌ ಮೃತರ ಮನೆಗೆ ಭೇಟಿ ನೀಡಿ ಪಾರ್ಥಿವ ಶರೀರಕ್ಕೆ ಅಂತಿಮ ನಮನವನ್ನು ಸಲ್ಲಿಸಿದರು.

- Advertisement -

Latest News

error: Content is protected !!