Sunday, May 19, 2024
Homeಕರಾವಳಿಬ್ರಹ್ಮಶ್ರೀ ವಾಟ್ಸಾಪ್ ಗ್ರೂಪ್ ತಂಡದಿಂದ ಕ್ಯಾನ್ಸರ್ ಪೀಡಿತ ಮಹಿಳೆಗೆ ನೆರವು

ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪ್ ತಂಡದಿಂದ ಕ್ಯಾನ್ಸರ್ ಪೀಡಿತ ಮಹಿಳೆಗೆ ನೆರವು

spot_img
- Advertisement -
- Advertisement -

ಬೆಳ್ತಂಗಡಿ: ಜೂ16: ಮರೋಡಿ ಗ್ರಾಮದ ಪಿಲಿಯಂದೊಟ್ಟು ನಿವಾಸಿ ಲೋಕಯ್ಯ ಪೂಜಾರಿ ಇವರ ಧರ್ಮಪತ್ನಿ ಶ್ರೀಮತಿ ವನಿತಾ ಇವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು, ಈಗಾಗಲೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿರುವ ಈ ಕುಟುಂಬಕ್ಕೆ ಇಂದು ಬ್ರಹ್ಮಶ್ರೀ ವಾಟ್ಸಾಪ್ ಗ್ರೂಪಿನ ಸದಸ್ಯರಿಂದ ಸಂಗ್ರಹಿಸಿದ ಆರ್ಥಿಕ ನೆರವನ್ನು ಹಸ್ತಾಂತರಿಸಲಾಯಿತು, ಈ ಸಂಧರ್ಭದಲ್ಲಿ ಬ್ರಹ್ಮಶ್ರೀ ಗುಂಪಿನ ಅಡ್ಮಿನ್ ಸುರೇಂದ್ರ ಕೋಟ್ಯಾನ್ ಬೆಳ್ತಂಗಡಿ, ಬೆಳ್ತಂಗಡಿಯ ಇಂಜಿನಿಯರ್ ಶೈಲೇಶ್ ಆರ್ ಜೆ ಹಾಗೂ ಗುರುರಾಜ್ ಪೂಜಾರಿ ಗುರಿಪಳ್ಳ ಉಪಸ್ಥಿತಿತರಿದ್ದರು.

- Advertisement -
spot_img

Latest News

error: Content is protected !!