Thursday, June 4, 2026
Homeಕರಾವಳಿಉಡುಪಿಕಾರ್ಕಳ; ಸಾಫ್ಟ್ ವೇರ್ ಇಂಜಿನಿಯರ್ ಯುವತಿ ನೇಣಿಗೆ ಶರಣು

ಕಾರ್ಕಳ; ಸಾಫ್ಟ್ ವೇರ್ ಇಂಜಿನಿಯರ್ ಯುವತಿ ನೇಣಿಗೆ ಶರಣು

- Advertisement -
- Advertisement -

ಕಾರ್ಕಳ; ಸಾಫ್ಟ್ ವೇರ್ ಇಂಜಿನಿಯರ್ ಯುವತಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳಲ್ಲಿ ನಡೆದಿದೆ.ಕಾರ್ಕಳ ತಾಲೂಕಿನ ಕಲ್ಲೊಟ್ಟೆಯ ಸಂಪತ್ ಕುಮಾರ್ ಎಂಬವರ ಪುತ್ರಿ ಚಾರ್ವಿ (23) ಆತ್ಮಹತ್ಯೆಗೆ ಶರಣಾದ ಯುವತಿ..

ಸೋಮವಾರ ಮನೆಯಲ್ಲೇ ಇದ್ದ ಚಾರ್ವಿ ನೇಣಿಗೆ ಶರಣಾಗಿದ್ದಾಳೆ ಎನ್ನಲಾಗಿದೆ.ಇಂಜಿನಿಯರಿಂಗ್ ಮುಗಿಸಿ ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಚಾರ್ವಿ ವರ್ಕ್ ಫ್ರಮ್ ಹೋಮ್ ನಲ್ಲಿದ್ದರು. ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!