Thursday, June 4, 2026
Homeಅಪರಾಧಸವಣೂರು: ಸೋಲಾರ್ ಬೀದಿ ದೀಪದ ಬ್ಯಾಟರಿ ಕಳವು- ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಸವಣೂರು: ಸೋಲಾರ್ ಬೀದಿ ದೀಪದ ಬ್ಯಾಟರಿ ಕಳವು- ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

- Advertisement -
- Advertisement -

ಸವಣೂರು:ಕಡಬ ತಾಲೂಕಿನ ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಪಾಲ್ತಾಡಿ ಗ್ರಾಮದ ಸಾರಡ್ಕ ಕ್ರಾಸ್ ಬಳಿ ಅಳವಡಿಸಲಾದ ಸೋಲಾರ್ ಅನ್ನು ಕಳ್ಳತನ ಮಾಡಲಾಗಿದೆ.

ಗ್ರಾಮ ಪಂಚಾಯತ್ ವತಿಯಿಂದ ಅಳವಡಿಸಿದ ಸೋಲಾರ್ ದೀಪದ ಕಂಬವನ್ನು ಬ್ಲೇಡ್ ಮೂಲಕ ತುಂಡರಿಸಿ ಸೋಲಾರ್‌ ದೀಪ ಬ್ಯಾಟರಿ ಕಳ್ಳತನ ಮಾಡಲಾಗಿದೆ. ಈ ಬಗ್ಗೆ ಸವಣೂರು ಗ್ರಾ. ಪಂ. ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!