Sunday, May 19, 2024
Homeಕರಾವಳಿಉಡುಪಿಉಡುಪಿಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಕೇಂದ್ರಗಳ ಲೆಕ್ಕಪತ್ರ ನಿರ್ವಹಣೆ ತರಬೇತಿ

ಉಡುಪಿಯಲ್ಲಿ ಘನ ತ್ಯಾಜ್ಯ ನಿರ್ವಹಣಾ ಕೇಂದ್ರಗಳ ಲೆಕ್ಕಪತ್ರ ನಿರ್ವಹಣೆ ತರಬೇತಿ

spot_img
- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯ ಎಸ್‌ಎಲ್ ಆರ್ ಎಂ ಮೇಲ್ವಿಚಾರಕರಿಗೆ ಹಾಗೂ ಗ್ರಾಮ ಪಂಚಾಯತ್ ನ ಸಿಬ್ಬಂದಿಗಳಿಗೆ ಇಂದು
ಘನ ತ್ಯಾಜ್ಯ ನಿರ್ವಹಣಾ ಕೇಂದ್ರಗಳ ಲೆಕ್ಕಪತ್ರ ನಿರ್ವಹಣೆಯ ಬಗ್ಗೆ ತರಬೇತಿ ನಡೆಯಿತು.

ಜಿಲ್ಲೆಯ ಆಯ್ದ ಗ್ರಾಮ ಪಂಚಾಯತ್ ಗಳ 4 ನೇ ಬ್ಯಾಚ್ ನ ಎಸ್ ಎಲ್ ಆರ್ ಎಂ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ತರಬೇತಿ ನಡೆಯಿತು.

ಉಡುಪಿ ಜಿಲ್ಲಾ ಪಂಚಾಯತ್ ನ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಈ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿತ್ತು.

ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅಡಿಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ವತಿಯಿಂದ ತರಬೇತಿ ಕಾರ್ಯಕ್ರಮ ನಡೆಯಿತು. ವಿವಿಧ ಎಸ್ ಎಲ್ ಆರ್ ಎಂ ಮೇಲ್ವಿಚಾರಕರು ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!