Saturday, June 6, 2026
Homeಕರಾವಳಿಘನ ತ್ಯಾಜ್ಯ ನಿರ್ವಹಣೆ ಕುರಿತು ಬೆಥನಿ ಶಾಲೆ ಗುರುಪುರದಲ್ಲಿ ಕಾರ್ಯಗಾರ

ಘನ ತ್ಯಾಜ್ಯ ನಿರ್ವಹಣೆ ಕುರಿತು ಬೆಥನಿ ಶಾಲೆ ಗುರುಪುರದಲ್ಲಿ ಕಾರ್ಯಗಾರ

- Advertisement -
- Advertisement -

ಮಂಗಳೂರು: ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಬೆಥನಿ ಶಾಲೆ ಗುರುಪುರ ಇಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಾಗಾರವನ್ನು ಏರ್ಪಡಿಸಲಾಯಿತು.

ಮೂಲದಲ್ಲಿ ತ್ಯಾಜ್ಯ ವಿಂಗಡಣೆ ಕುರಿತು, ಮನೆಯಲ್ಲಿ ಹಸಿ ತ್ಯಾಜ್ಯವನ್ನು ಗೊಬ್ಬರ ಮಾಡುವ ವಿಧಾನಗಳ ಬಗ್ಗೆ ಮತ್ತು ಸ್ವಚ್ಛತೆ ಬಗ್ಗೆ ಮಾಹಿತಿಯನ್ನು ನೀಡಲಾಯಿತು. ತ್ಯಾಜ್ಯ ವಿಂಗಡಣೆ ಬಗ್ಗೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು .

- Advertisement -

Latest News

error: Content is protected !!