Thursday, June 4, 2026
Homeತಾಜಾ ಸುದ್ದಿಕಾಂಗ್ರೆಸ್‌ನಲ್ಲಿರೋರು ಗೊಡ್ಡು ಎಮ್ಮೆಗಳು : ಸಿ.ಎಂ ಇಬ್ರಾಹಿಂ ಆಕ್ರೋಶ

ಕಾಂಗ್ರೆಸ್‌ನಲ್ಲಿರೋರು ಗೊಡ್ಡು ಎಮ್ಮೆಗಳು : ಸಿ.ಎಂ ಇಬ್ರಾಹಿಂ ಆಕ್ರೋಶ

- Advertisement -
- Advertisement -

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತ ಬಳಿಕ ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಯಾಗಿದ್ದು, ಈಗಗಾಲೇ ಸಿ.ಎಂ ಇಬ್ರಾಹಿಂ, ಪಕ್ಷಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಾಯಕರು ಗೊಡ್ಡು ಎಮ್ಮೆಗಳು ಅಂತ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಬಜೆಟ್‌ನಲ್ಲಿ ನಮಗೇನು ಕೊಟ್ಟಿಲ್ಲ. ಬೊಮ್ಮಾಯಿ ಈಗ ಕೊಟ್ಟಿದ್ದಾರೆ. ಮುಂದೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೂ ಸಿದ್ದರಾಮಯ್ಯ ಸಿಎಂ ಆಗಲ್ಲ ಅಂತ ಹೇಳಿದ್ರು.

ದೇವೇಗೌಡ್ರು ೪% ರಷ್ಟು ಮೀಸಲಾತಿ ಕೊಟ್ರು, ಕಾಂಗ್ರೆಸ್‌ನವರು ನಮಗೆ ಚೆನ್ನಾಗಿ ಮೇಕಪ್ ಮಾಡಿ, ಬಸ್ ಸ್ಟ್ಯಾಂಡ್‌ನಲ್ಲಿ ನಿಲ್ಲಿಸಿದ್ರು. ಹೋಗುವವರನ್ನು, ಬರುವವರನ್ನು ಕರೆಯುವ ಕೆಲಸ ಮಾಡಿದ್ರು ಅಂತ ಕಿಡಿಕಾರಿದ್ರು.

- Advertisement -

Latest News

error: Content is protected !!